Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 5:3 - ಕನ್ನಡ ಸತ್ಯವೇದವು J.V. (BSI)

3 ಯೆರೂಸಲೇವಿುನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ ನನ್ನ ತೋಟಕ್ಕೂ ನ್ಯಾಯತೀರಿಸಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ನನ್ನ ಪ್ರಿಯನು ಹೀಗೆಂದು ಕೇಳುತ್ತಾನೆ : “ಜೆರುಸಲೇಮಿನ ನಿವಾಸಿಗಳೇ, ಜುದೇಯದ ಜನರೇ, ನನಗೂ ನನ್ನ ತೋಟಕ್ಕೂ ಮಧ್ಯೆ ಇರುವ ವ್ಯಾಜ್ಯವನ್ನು ತೀರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಆತನು, “ಜೆರುಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, ನನ್ನ ವಿಚಾರವಾಗಿಯೂ ನನ್ನ ದ್ರಾಕ್ಷಿತೋಟದ ವಿಚಾರವಾಗಿಯೂ ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷಿ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 5:3
10 ತಿಳಿವುಗಳ ಹೋಲಿಕೆ  

ಎಲ್ಲಾ ಮನುಷ್ಯರು ಸುಳ್ಳುಗಾರರಾದರೂ ದೇವರು ಸತ್ಯವಂತನೇ ಸರಿ. ನೀನು ಎಲ್ಲಾ ನುಡಿಗಳಲ್ಲಿ ನ್ಯಾಯಸ್ಥನೆಂದು ಕಾಣಿಸಿಕೊಳ್ಳಬೇಕು, ನಿನ್ನ ಮೇಲೆ ವ್ಯಾಜ್ಯ ನಡೆಯುವಾಗ ನೀನು ಗೆಲ್ಲಬೇಕು ಎಂದು ಬರೆದದೆ.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.


ನನ್ನ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು [ಒಳ್ಳೇ] ದ್ರಾಕ್ಷೆಯನ್ನು ಕೊಡುವದೆಂದು ನಾನು ನಿರೀಕ್ಷಿಸುತ್ತಿರಲು ಏಕೆ ಹೊಲಸುಹಣ್ಣನ್ನು ಬಿಟ್ಟಿತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು