ಯೆಶಾಯ 51:21 - ಕನ್ನಡ ಸತ್ಯವೇದವು J.V. (BSI)21 ಹೀಗಿರಲು, ಗತಿಹೀನಳೇ, ದ್ರಾಕ್ಷಾರಸವಿಲ್ಲದೆ ಅಮಲೇರಿದವಳೇ, ಇದನ್ನು ಕೇಳು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನೀನು ಹಿಂಸೆಗೊಳಗಾಗಿದ್ದಿ. ಕುಡಿದು ಅಮಲೇರಿದ್ದಿ. ಆದರೆ ದ್ರಾಕ್ಷಾರಸದಿಂದಲ್ಲ. ಆದುದರಿಂದ ಈಗ ಇದನ್ನು ಕೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಂತಿರಲು ಶೋಷಿತಳೇ, ಕೇಳು ನನ್ನ ಮಾತನು ದ್ರಾಕ್ಷಾರಸದಿಂದಲ್ಲ ನೀ ಅಮಲೇರಿರುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಜೆರುಸಲೇಮೇ, ನನಗೆ ಕಿವಿಗೊಡು. ನೀನು ಅಮಲೇರಿದವಳಂತೆ ಶಕ್ತಿಹೀನಳಾಗಿರುವೆ. ನೀನು ಕುಡಿದು ಅಮಲೇರುವುದು ದ್ರಾಕ್ಷಾರಸದಿಂದಲ್ಲ, “ವಿಷದಿಂದಷ್ಟೇ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀನು ಹಿಂಸೆಗೊಳಗಾಗಿದ್ದೀ. ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ. ಆದ್ದರಿಂದ ಈಗ ಇದನ್ನು ಕೇಳು. ಅಧ್ಯಾಯವನ್ನು ನೋಡಿ |