ಯೆಶಾಯ 53:9 - ಕನ್ನಡ ಸತ್ಯವೇದವು J.V. (BSI)9 ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮಾಡಲಿಲ್ಲ ಆತ ಯಾವ ಪಾಪಕೃತ್ಯ ಅವನ ಬಾಯಲಿರಲಿಲ್ಲ ವಂಚನೆಯ ವಾಕ್ಯ ಹೂಣಿದರಾತನನು ಸತ್ತಮೇಲೆ ದುರುಳರ ಹಾಗೂ ದುಷ್ಕರ್ಮಿಗಳ ನಡುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆತನು ಸತ್ತ ಬಳಿಕ ಧನಿಕರೊಂದಿಗೂ ದುಷ್ಟರೊಂದಿಗೂ ಹೂಳಲ್ಪಟ್ಟನು. ಆತನು ಯಾವ ಅಪರಾಧವನ್ನೂ ಮಾಡಲಿಲ್ಲ; ಸುಳ್ಳಾಡಲಿಲ್ಲ. ಆದರೂ ಇವೆಲ್ಲವೂ ಆತನಿಗೆ ಸಂಭವಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು. ಅಧ್ಯಾಯವನ್ನು ನೋಡಿ |