ಯೆಶಾಯ 54:15 - ಕನ್ನಡ ಸತ್ಯವೇದವು J.V. (BSI)15 ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿವಿುತ್ತ ಕೆಡವಲ್ಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿನ್ನ ಮೇಲೆ ಆಕ್ರಮಣಕೆ ಬರುವವನು ಪಡೆದಿಲ್ಲ ಅನುಮತಿ ನನ್ನಿಂದ ನಿನ್ನ ಮೇಲೆ ಆಕ್ರಮಣ ಮಾಡುವವನು ಪಡೆವನು ಸೋಲನು ನಿನ್ನಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿನಗೆ ವಿರುದ್ಧವಾಗಿ ನನ್ನ ಯಾವ ಸೈನ್ಯವೂ ಯುದ್ಧಮಾಡದು. ಯಾರಾದರೂ ನಿನ್ನ ಮೇಲೆ ಆಕ್ರಮಣ ಮಾಡಿದರೆ ಆ ಶತ್ರುವನ್ನು ನೀನು ಗೆಲ್ಲುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ, ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ದಾಳಿಮಾಡುತ್ತಾರೋ, ಅವರು ನಿನಗೆ ಅಧೀನವಾಗುವರು. ಅಧ್ಯಾಯವನ್ನು ನೋಡಿ |