ಯೆಶಾಯ 54:7 - ಕನ್ನಡ ಸತ್ಯವೇದವು J.V. (BSI)7 ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾಕೃಪೆಯಿಂದ ಸೇರಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಬಿಟ್ಟಿದ್ದೆನು ನಿನ್ನನು ಕ್ಷಣಮಾತ್ರ ಪ್ರೀತಿಯಿಂದ ಸೇರಿಸಿಕೊಳ್ಳುವೆ ಹತ್ತಿರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವರು ಹೇಳುವುದೇನೆಂದರೆ: “ನಾನು ನಿನ್ನನ್ನು ತೊರೆದೆನು. ಆದರೆ ಸ್ವಲ್ಪ ಸಮಯಕ್ಕಾಗಿ ಮಾತ್ರ. ನಿನ್ನನ್ನು ಮತ್ತೆ ನನಗಾಗಿ ಒಟ್ಟುಗೂಡಿಸುವೆನು. ಆಗ ನಿನಗೆ ಅತ್ಯಂತ ದಯೆಯನ್ನು ತೋರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಕ್ಷಣಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ. ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು. ಅಧ್ಯಾಯವನ್ನು ನೋಡಿ |