ಯೆಶಾಯ 55:12 - ಕನ್ನಡ ಸತ್ಯವೇದವು J.V. (BSI)12 ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟಗುಡ್ಡಗಳು ನಿಮ್ಮ ಮುಂದೆ ಜಯ ಘೋಷಮಾಡುವವು, ಅಡವಿಯ ಮರಗಳೆಲ್ಲಾ ಚಪ್ಪಾಳೆಹೊಡೆಯುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಆದ್ದರಿಂದ ನೀವು ಸಂತೋಷದಿಂದ ಹೊರಡುವಿರಿ ಮತ್ತು ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ. ಪರ್ವತಗಳೂ ಬೆಟ್ಟಗಳೂ ಸಂತೋಷದಿಂದ ನಿಮ್ಮ ಮುಂದೆ ಕುಣಿದಾಡುವವು. ಭೂಮಿಯ ಮೇಲಿರುವ ಮರಗಳೆಲ್ಲಾ ಚಪ್ಪಾಳೆ ತಟ್ಟುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ ನೀವು ಆನಂದದೊಡನೆ ಹೋಗುವಿರಿ, ಸಮಾಧಾನದಿಂದ ಬರುವಿರಿ. ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವುವು. ಅಧ್ಯಾಯವನ್ನು ನೋಡಿ |