ಯೆಶಾಯ 57:14 - ಕನ್ನಡ ಸತ್ಯವೇದವು J.V. (BSI)14 ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಆಟಂಕವನ್ನು ಎತ್ತಿಹಾಕಿರಿ ಎಂದು ಒಂದು ವಾಣಿಯು ನುಡಿಯುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದಾರಿಯನ್ನು ಸರಿಪಡಿಸಿರಿ, ದಾರಿಯನ್ನು ಸರಿಪಡಿಸಿರಿ! ನನ್ನ ಜನರಿಗೆ ದಾರಿಯು ಸರಾಗವಾಗಿರುವಂತೆ ಅಡತಡೆಗಳನ್ನು ತೆಗೆದುಹಾಕಿರಿ ಎಂದು ಒಂದು ಸ್ವರವು ನುಡಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಂತರ ಹೀಗೆ ಹೇಳಲಾಗುವುದು: ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ, ನನ್ನ ಜನರ ದಾರಿಯೊಳಗಿಂದ ಆತಂಕವನ್ನು ಎತ್ತಿ ಹಾಕಿರಿ, ಅಧ್ಯಾಯವನ್ನು ನೋಡಿ |