ಯೆಶಾಯ 57:20 - ಕನ್ನಡ ಸತ್ಯವೇದವು J.V. (BSI)20 ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ ಬುರುದೆಯನ್ನೂ ಕಾರುತ್ತಲಿರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಆದರೆ, ದುರುಳರು ಅಲ್ಲೋಲಕಲ್ಲೋಲವಾದ ಸಮುದ್ರದಂತೆ ಇದ್ದಾರೆ. ಅದು ಸುಮ್ಮನಿರದು - ಅದರ ಅಲೆಗಳು ಕೆಸರನ್ನೂ ಕೊಳಚೆಯನ್ನೂ ಕಕ್ಕುತ್ತಾ ಇರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದುಷ್ಟಜನರು ರೊಚ್ಚಿಗೆದ್ದ ಸಾಗರದಂತೆ, ಸಮಾಧಾನವಾಗಿಯೂ ಮೌನವಾಗಿಯೂ ಇರಲಾರರು. ಅವರು ಸಿಟ್ಟುಗೊಂಡು ಸಾಗರದಂತೆ ಕೆಸರನ್ನು ಕದಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ, ಮೈಲಿಗೆಯನ್ನೂ ಕಾರುವಂಥ ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿದ್ದಾರೆ. ಅಧ್ಯಾಯವನ್ನು ನೋಡಿ |