ಯೆಶಾಯ 57:7 - ಕನ್ನಡ ಸತ್ಯವೇದವು J.V. (BSI)7 ಮಹೋನ್ನತಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದೀ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬಲಿಯರ್ಪಿಸಲು ಎತ್ತರವಾದ, ದೊಡ್ಡದಾದ ಬೆಟ್ಟವನ್ನು ಹತ್ತಿರುವೆ. ಆದರೆ ಅಲ್ಲಿ ಕಾಮಕೇಳಿಗಳಲ್ಲಿ ತೊಡಗಿರುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪ್ರತಿಯೊಂದು ಬೆಟ್ಟ ಮತ್ತು ಉನ್ನತ ಶಿಖರಗಳ ಮೇಲೆ ನಿಮ್ಮ ಹಾಸಿಗೆಯನ್ನು ಹಾಸುವಿರಿ. ನೀವು ಅಲ್ಲಿಗೆ ಹೋಗಿ ಬಲಿಯರ್ಪಿಸುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀಯೆ, ಬಲಿಯನ್ನರ್ಪಿಸಲು ಆ ಬೆಟ್ಟವನ್ನೇರಿದ್ದೀ. ಅಧ್ಯಾಯವನ್ನು ನೋಡಿ |