ಯೆಶಾಯ 59:10 - ಕನ್ನಡ ಸತ್ಯವೇದವು J.V. (BSI)10 ಕುರುಡರಂತೆ ಗೋಡೆಯನ್ನು ತಡವರಿಸುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕುರುಡರಂತೆ ಗೋಡೆಯನ್ನು ತಡವರಿಸಿ ನಡೆಯುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡಕಾಡುತ್ತೇವೆ, ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ ನಡುವೆ ಸತ್ತವರ ಹಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಗೋಡೆಯನ್ನು ತಡವರಿಸುತ್ತೇವೆ ಕುರುಡರಂತೆ, ಹೌದು, ತಡಕಾಡುತ್ತೇವೆ ಕಣ್ಣಿಲ್ಲದವರಂತೆ. ನಡುಹಗಲಲ್ಲೇ ಎಡವುತ್ತೇವೆ ಇಳಿಹೊತ್ತಿನಲ್ಲೋ ಎಂಬಂತೆ. ಸಜೀವದಿಂದಿರುವವರ ನಡುವೆ ಇದ್ದೇವೆ ಸತ್ತವರಂತೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾವು ಕಣ್ಣಿಲ್ಲದವರಂತಿದ್ದೇವೆ. ಕುರುಡರಂತೆ ಗೋಡೆಗೆ ತಾಕುತ್ತಿದ್ದೇವೆ. ರಾತ್ರಿಯಲ್ಲಿ ಎಡವಿಬೀಳುವಂತೆ ಬೀಳುತ್ತಿದ್ದೇವೆ. ಹಗಲಿನಲ್ಲಿಯೂ ನಮಗೆ ಕಾಣದು. ಮಧ್ಯಾಹ್ನದ ಸಮಯದಲ್ಲೂ ಸತ್ತವರಂತೆ ಬೀಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕುರುಡರ ಹಾಗೆ ಗೋಡೆಯನ್ನು ತಡವರಿಸುತ್ತೇವೆ. ಕಣ್ಣಿಲ್ಲದವರ ಹಾಗೆ ಮುಟ್ಟಿ ನೋಡುತ್ತೇವೆ. ಮಧ್ಯಾಹ್ನದಲ್ಲಿ ರಾತ್ರಿಯಂತೆ ಎಡವುತ್ತೇವೆ. ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ. ಅಧ್ಯಾಯವನ್ನು ನೋಡಿ |