ಯೆಶಾಯ 59:18 - ಕನ್ನಡ ಸತ್ಯವೇದವು J.V. (BSI)18 ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯವರಿಗೂ ಪ್ರತಿಕ್ರಿಯೆಮಾಡುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರವರ ಕೃತ್ಯಗಳಿಗೆ ತಕ್ಕಂತೆ ದೂರದ ನಾಡುಗಳವರೆಗೂ ಮುಯ್ಯಿ ತೀರಿಸುವರು. ವಿರೋಧಿಗಳಿಗೆ ಪ್ರತೀಕಾರ ಎಸಗುವರು; ಶತ್ರುಗಳಿಗೆ ಸೇಡನ್ನು ತೀರಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ಅವರಿಗೆ ಸರಿಯಾದ ದಂಡನೆಯನ್ನು ಕೊಡುವನು. ಯೆಹೋವನು ತನ್ನ ಶತ್ರುಗಳ ಮೇಲೆ ಕೋಪಗೊಂಡಿರುವುದರಿಂದ ದೂರದೇಶಗಳಲ್ಲಿರುವ ಜನರನ್ನೆಲ್ಲಾ ಸರಿಯಾಗಿ ದಂಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು. ತನ್ನ ವೈರಿಗಳಿಗೆ ಉರಿಯನ್ನೂ, ತನ್ನ ಶತ್ರುಗಳಿಗೆ ಪ್ರತಿಫಲವನ್ನೂ, ದ್ವೀಪಗಳಿಗೆ ಪ್ರತಿಫಲವನ್ನೂ ಸಲ್ಲಿಸುವನು. ಅಧ್ಯಾಯವನ್ನು ನೋಡಿ |