ಯೆಶಾಯ 59:19 - ಕನ್ನಡ ಸತ್ಯವೇದವು J.V. (BSI)19 ಹೀಗಿರಲು ಪಡುವಣವರು ಯೆಹೋವನ ನಾಮಕ್ಕೆ ಹೆದರುವರು, ಮೂಡಣವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಪಶ್ಚಿಮದಲ್ಲಿರುವ ಜನರು ಯೆಹೋವನ ನಾಮಕ್ಕೆ ಭಯಪಟ್ಟು ಗೌರವಿಸುವರು. ಪೂರ್ವದಲ್ಲಿದ್ದ ಜನರು ಆತನ ಮಹಿಮೆಯನ್ನು ಭಯಭಕ್ತಿಯಿಂದ ಕಾಣುವರು. ಬಿರುಗಾಳಿಯಿಂದ ರಭಸವಾಗಿ ಹರಿದುಬರುವ ಹೊಳೆಯಂತೆ ಯೆಹೋವನು ಬೇಗನೆ ಬರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಪಶ್ಚಿಮದ ಕಡೆಯವರು ಯೆಹೋವ ದೇವರ ಹೆಸರಿಗೂ, ಸೂರ್ಯೋದಯದ ಕಡೆಯವರು ದೇವರ ಘನಕ್ಕೂ ಭಯಪಡುವರು. ವೈರಿಯು ಪ್ರಳಯದಂತೆ ಬರುವಾಗ, ಯೆಹೋವ ದೇವರ ಆತ್ಮವು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವರು. ಅಧ್ಯಾಯವನ್ನು ನೋಡಿ |