ಯೆಶಾಯ 60:2 - ಕನ್ನಡ ಸತ್ಯವೇದವು J.V. (BSI)2 ಇಗೋ, ಕತ್ತಲು ಭೂವಿುಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಇಗೋ, ಕತ್ತಲು ಭೂಮಿಯನ್ನು ಆವರಿಸಿದೆ, ಕಾರ್ಗತ್ತಲು ಜನಾಂಗಗಳನ್ನು ಮುಚ್ಚಿದೆ; ನಿನ್ನ ಮೇಲಾದರೋ ಯೆಹೋವನು ಉದಯಿಸುವನು, ಆತನ ತೇಜಸ್ಸು ನಿನ್ನಲ್ಲಿ ಕಾಣಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಗೋ ಜಗತ್ತನು ಮುತ್ತಿದೆ ಕತ್ತಲು ಜನಾಂಗಗಳನು ಆವರಿಸಿದೆ ಕಾರ್ಗತ್ತಲು. ನಿನ್ನ ಮೇಲಾದರೋ ಉದಯಿಸುವನು ಸರ್ವೇಶ್ವರನು ನಿನ್ನಲ್ಲಿ ಗೋಚರವಾಗುವುದು ಆತನಾ ತೇಜಸ್ಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಕತ್ತಲೆಯು ಈಗ ಭೂಮಿಯನ್ನು ಕವಿದಿದೆ. ಜನರು ಕತ್ತಲೆಯಲ್ಲಿದ್ದಾರೆ. ಆದರೆ ಯೆಹೋವನ ಪ್ರಕಾಶವು ನಿನ್ನ ಮೇಲಿರುವದು. ಆತನ ಮಹಿಮೆಯು ನಿನ್ನ ಮೇಲೆ ಬರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇಗೋ, ಕತ್ತಲೆ ಭೂಮಿಯನ್ನೂ, ಗಾಢಾಂಧಕಾರವು ಜನರನ್ನೂ ಮುಚ್ಚುವುದು. ಆದರೆ ನಿನ್ನ ಮೇಲೆ ಯೆಹೋವ ದೇವರು ಉದಯಿಸುವರು. ಆತನ ಮಹಿಮೆಯು ನಿನ್ನ ಮೇಲೆ ಕಾಣಬರುವುದು. ಅಧ್ಯಾಯವನ್ನು ನೋಡಿ |