ಯೆಶಾಯ 62:3 - ಕನ್ನಡ ಸತ್ಯವೇದವು J.V. (BSI)3 ನೀನು ಯೆಹೋವನ ಕೈಯಲ್ಲಿ ಸುಂದರ ಕಿರೀಟವಾಗಿಯೂ ನಿನ್ನ ದೇವರ ಹಸ್ತದಲ್ಲಿ ರಾಜಶಿರೋವೇಷ್ಟನವಾಗಿಯೂ ಇರುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ಯೆಹೋವನ ಕೈಯಲ್ಲಿ ಸುಂದರವಾದ ಕಿರೀಟವಾಗಿಯೂ, ನಿನ್ನ ದೇವರ ಹಸ್ತದಲ್ಲಿ ರಾಜಶಿರೋಭೂಷಣವಾಗಿಯೂ ಇರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರನ ಕೈಯಲ್ಲಿ ನೀನು ಸುಂದರ ಕಿರೀಟವಾಗಿ ಮೆರೆಯುವೆ ನಿನ್ನ ದೇವರ ಹಸ್ತದಲ್ಲಿ ರಾಜ ಮುಕುಟವಾಗಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನು ನಿನ್ನಲ್ಲಿ ಬಹಳವಾಗಿ ಹೆಚ್ಚಳಪಡುವನು. ನೀನು ಆತನ ಕೈಯಲ್ಲಿ ಒಂದು ಸುಂದರವಾದ ಕಿರೀಟದಂತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರ ಕೈಯಲ್ಲಿ ಮಹಿಮೆಯ ಕಿರೀಟವಾಗಿಯೂ, ನಿನ್ನ ದೇವರ ಅಂಗೈಯಲ್ಲಿ ರಾಜ ಮುಕುಟವಾಗಿಯೂ ಇರುವೆ. ಅಧ್ಯಾಯವನ್ನು ನೋಡಿ |