ಯೆಶಾಯ 65:1 - ಕನ್ನಡ ಸತ್ಯವೇದವು J.V. (BSI)1 ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ - ಇಗೋ, ನಾನಿದ್ದೇನೆ ನಾನಿದ್ದೇನೆ ಎನ್ನುತ್ತಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು, ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಹೇಳುವುದೇನೆಂದರೆ, “ನನ್ನ ಆಲೋಚನೆಯನ್ನು ಕೇಳಲು ಬಾರದೆ ಹೋದ ಜನರಿಗೂ ನಾನು ಸಹಾಯ ಮಾಡಿದೆನು. ನನ್ನನ್ನು ಹುಡುಕದವರಿಗೂ ಸಿಕ್ಕಿದೆನು. ನನ್ನ ಹೆಸರನ್ನು ಧರಿಸದ ಜನಾಂಗದೊಡನೆ ನಾನು ಮಾತನಾಡಿದೆನು. ಅವರಿಗೆ, ‘ನಾನಿಲ್ಲಿದ್ದೇನೆ! ನಾನಿಲ್ಲಿದ್ದೇನೆ!’ ಅಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ. ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ಹೆಸರನ್ನು ಕರೆಯದ ಜನಾಂಗಕ್ಕೆ, ‘ಇಗೋ, ಇದ್ದೇನೆ; ಇಗೋ, ಇದ್ದೇನೆ,’ ಎಂದು ಹೇಳಿದೆನು. ಅಧ್ಯಾಯವನ್ನು ನೋಡಿ |