ಯೆಶಾಯ 65:14 - ಕನ್ನಡ ಸತ್ಯವೇದವು J.V. (BSI)14 ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಆತ್ಮಕ್ಲೇಶದಿಂದ ಗೋಳಾಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಗೋ, ನನ್ನ ಸೇವಕರು ಹೃದಯಾನಂದದಿಂದ ಹರ್ಷಧ್ವನಿಗೈಯುವರು, ನೀವೋ ಮನೋವ್ಯಥೆಯಿಂದ ಮೊರೆಯಿಟ್ಟು, ಹೃದಯದ ಯಾತನೆಯಿಂದ ಗೋಳಾಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನನ್ನ ಭಕ್ತರು ಹೃದಯಾನಂದದಿಂದ ಹಿಗ್ಗಿ ಹಾಡುವರು; ನೀವಾದರೋ ಮನನೊಂದು ಮೊರೆಯಿಡುವಿರಿ; ದುಃಖದಿಂದ ಅಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನನ್ನ ಸೇವಕರ ಹೃದಯಗಳಲ್ಲಿ ಒಳ್ಳೆಯತನವಿದೆ. ಆದ್ದರಿಂದ ಅವರು ಸಂತೋಷವಾಗಿದ್ದಾರೆ. ದುಷ್ಟಜನರಾದ ನೀವಾದರೋ ಹೃದಯದ ಬೇನೆಯಿಂದಾಗಿ ಅಳುವಿರಿ. ನಿಮ್ಮ ಆತ್ಮವು ಕುಂದಿಹೋಗುವದು; ನೀವು ದುಃಖಕ್ರಾಂತರಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ. ಅಧ್ಯಾಯವನ್ನು ನೋಡಿ |