ಯೆಶಾಯ 66:21 - ಕನ್ನಡ ಸತ್ಯವೇದವು J.V. (BSI)21 ಇದಲ್ಲದೆ ಇವರಲ್ಲಿ ಯಾಜಕರೂ ಲೇವಿಯರೂ ಆಗತಕ್ಕವರನ್ನು ಆರಿಸಿಕೊಳ್ಳುವೆನು ಎಂದು ಯೆಹೋವನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು” ಎಂದು ಯೆಹೋವನು ಹೇಳುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸಿಕೊಳ್ಳುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸುವೆನು.” ಇವು ಯೆಹೋವನ ನುಡಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾಗಿಯೂ ಅವರಿಂದ ತೆಗೆದುಕೊಳ್ಳುವೆನು” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |