ಯೆಶಾಯ 7:15 - ಕನ್ನಡ ಸತ್ಯವೇದವು J.V. (BSI)15 ಅವನು ಕೆಟ್ಟದ್ದು ಬೇಡ, ಒಳ್ಳೇದು ಬೇಕು ಅನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನತುಪ್ಪವನ್ನೂ ತಿನ್ನುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳಿವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆತನು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆತನು ಒಳ್ಳೆಯದನ್ನು ಆರಿಸಿಕೊಳ್ಳಲು ಮತ್ತು ಕೆಟ್ಟದ್ದನ್ನು ನಿರಾಕರಿಸಲು ಕಲಿತುಕೊಳ್ಳುವವರೆಗೆ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆ ಮಗು ಬೆಳೆದು, ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನನ್ನು ತಿನ್ನುವುದು. ಅಧ್ಯಾಯವನ್ನು ನೋಡಿ |