ಯೆಶಾಯ 7:5 - ಕನ್ನಡ ಸತ್ಯವೇದವು J.V. (BSI)5 ಅರಾಮ್ಯರೂ ಎಫ್ರಾಯೀಮ್ಯರೂ ರೆಮಲ್ಯನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆಮಾಡಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅರಾಮ್ಯರೂ, ಎಫ್ರಾಯೀಮ್ಯರೂ ಮತ್ತು ರೆಮಲ್ಯನ ಮಗನೂ ನಿನ್ನ ವಿಷಯವಾಗಿ ದುರಾಲೋಚನೆ ಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಿರಿಯ, ಇಸ್ರಯೇಲ್, ಅರಸನಾದ ಪೆಕಹನೊಂದಿಗೆ ಸೇರಿ ಒಳಸಂಚು ಮಾಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವರು ನಿನ್ನ ವಿರುದ್ಧವಾಗಿ ಕುತಂತ್ರ ನಡಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಏಕೆಂದರೆ, ಸಿರಿಯಾದವರೂ ಎಫ್ರಾಯೀಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ಒಳಸಂಚುಮಾಡಿ, ಅಧ್ಯಾಯವನ್ನು ನೋಡಿ |