ಯೆಶಾಯ 9:13 - ಕನ್ನಡ ಸತ್ಯವೇದವು J.V. (BSI)13 ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆದರೂ ತಮ್ಮನ್ನು ಶಿಕ್ಷಿಸಿದ ದೇವರಿಗೆ ಇಸ್ರಯೇಲರು ಅಭಿಮುಖರಾಗಲಿಲ್ಲ. ಸೇನಾಧೀಶ್ವರಸ್ವಾಮಿಯನ್ನು ಅರಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು. ಅಧ್ಯಾಯವನ್ನು ನೋಡಿ |