ಯೆಹೆಜ್ಕೇಲನು 1:10 - ಕನ್ನಡ ಸತ್ಯವೇದವು J.V. (BSI)10 ಮುಖಗಳು ಎಂಥವುಗಳಂದರೆ ಒಂದೊಂದರ [ಮುಂದಿನ] ಮುಖವು ಮನುಷ್ಯನದು, ಬಲಗಡೆಯ ಮುಖವು ಸಿಂಹನದು, ಎಡಗಡೆಯ ಮುಖವು ಹೋರಿಯದು, [ಹಿಂದಿನ] ಮುಖವು ಗರುಡಪಕ್ಷಿಯದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವುಗಳ ಮುಖ ಲಕ್ಷಣಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖ ಮನುಷ್ಯ ಮುಖದಂತಿತ್ತು; ಬಲಗಡೆಯ ಮುಖ ಸಿಂಹನಂತಿತ್ತು; ಎಡಗಡೆಯ ಮುಖ ಹೋರಿಯ ಮುಖದಂತಿತ್ತು; ಹಿಂದಿನ ಮುಖ ಗರುಡ ಪಕ್ಷಿಯ ಮುಖದಂತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪ್ರತೀ ಜೀವಿಗೆ ನಾಲ್ಕು ಮುಖಗಳಿದ್ದವು. ಮುಂಭಾಗದಲ್ಲಿ ಮನುಷ್ಯನ ಮುಖ, ಬಲ ಬದಿಯಲ್ಲಿ ಸಿಂಹದ ಮುಖ, ಎಡ ಬದಿಯಲ್ಲಿ ಹೋರಿಯ ಮುಖ, ಹಿಂಬದಿಯಲ್ಲಿ ಗರುಡನ ಮುಖ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವುಗಳ ಮುಖಗಳು ಹೀಗಿದ್ದವು: ಪ್ರತಿಯೊಂದರ ಮುಂದಿನ ನಾಲ್ಕು ಮುಖಗಳು ಮನುಷ್ಯನ ಮುಖದಂತಿತ್ತು; ಬಲಗಡೆಯ ನಾಲ್ಕು ಮುಖಗಳು ಸಿಂಹದ ಮುಖದಂತಿತ್ತು; ಎಡಗಡೆಯ ನಾಲ್ಕು ಮುಖಗಳು ಹೋರಿಯ ಮುಖದಂತಿತ್ತು; ಹಿಂದಿನ ನಾಲ್ಕು ಮುಖಗಳು ಗರುಡಪಕ್ಷಿಯ ಮುಖದಂತಿತ್ತು. ಅಧ್ಯಾಯವನ್ನು ನೋಡಿ |