ಯೆಹೆಜ್ಕೇಲನು 1:12 - ಕನ್ನಡ ಸತ್ಯವೇದವು J.V. (BSI)12 ಆ ಜೀವಿಗಳೆಲ್ಲಾ ಹೊರಟ ಮುಖವಾಗಿಯೇ ಹೋಗುತ್ತಿದ್ದವು, ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ತಿರುಗಿಕೊಳ್ಳದೆ ಮುಂದರಿದವು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಜೀವಿಗಳೆಲ್ಲಾ ನೇರ ಮುಖವಾಗಿಯೇ ಹೋಗುತ್ತಿದ್ದವು, ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಹಿಂತಿರುಗಿನೋಡದೆ ಮುಂದೆ ಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ಜೀವಿಗಳೆಲ್ಲ ಹೊರಟ ಮುಖವಾಗಿಯೇ ಹೋಗುತ್ತಿದ್ದವು; ಹಿಂದಿರುಗಿನೋಡದೆ, ದೇವರಾತ್ಮ ಸಾಗಿಸಿದ ಕಡೆಗೇ ಸಾಗುತ್ತಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ಜೀವಿಗಳು ಯಾವ ದಿಕ್ಕಿಗೆ ನೋಡುತ್ತಿದ್ದವೋ ಅದೇ ಕಡೆಗೆ ಹೋಗುತ್ತಿದ್ದವು. ದೇವರಾತ್ಮನು ಅವುಗಳನ್ನು ಯಾವ ಕಡೆಗೆ ನಡಿಸುತ್ತಾನೋ ಆ ದಿಕ್ಕಿಗೆ ಅವು ಹೋದವು. ಆದರೆ ಹೋಗುತ್ತಿರುವಾಗ ಅವುಗಳು ತಿರುಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವೆಲ್ಲವೂ ನೆಟ್ಟಗೆ ಮುಂದಕ್ಕೆ ಹೋದವು. ಅವುಗಳ ಆತ್ಮವು ಎಲ್ಲಿಗೆ ಹೋಗಬೇಕಿತ್ತೋ, ಅಲ್ಲಿಗೇ ಹೋದವು, ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |