ಯೆಹೆಜ್ಕೇಲನು 1:14 - ಕನ್ನಡ ಸತ್ಯವೇದವು J.V. (BSI)14 ಆ ಜೀವಿಗಳು ವಿುಂಚಿನಂತೆ ಮುಂದಕ್ಕೂ, ಹಿಂದಕ್ಕೂ ಸರಿದಾಡುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ, ಹಿಂದಕ್ಕೂ ವೇಗವಾಗಿ ಚಲಿಸುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ ಹಿಂದಕ್ಕೂ ಸರಿದಾಡುತ್ತಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆ ಮಿಂಚಿನ ವೇಗದಂತೆ ಜೀವಿಗಳು ಅತ್ತಿತ್ತ ಓಡಾಡುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾಡುತ್ತಾ ಇದ್ದವು. ಅಧ್ಯಾಯವನ್ನು ನೋಡಿ |