ಯೆಹೆಜ್ಕೇಲನು 1:15 - ಕನ್ನಡ ಸತ್ಯವೇದವು J.V. (BSI)15 ಇಗೋ, ನಾನು ಆ ಜೀವಿಗಳನ್ನು ನೋಡಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕಗಳಲ್ಲಿ ನೆಲಸೋಕುವ ಚಕ್ರಗಳು ಕಾಣಿಸಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಗೋ, ನಾನು ಆ ಜೀವಿಗಳನ್ನು ನೋಡುತ್ತಿರಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇಗೋ, ನಾನು ಆ ಜೀವಿಗಳನ್ನು ನೋಡುತ್ತಿದ್ದಂತೆ ಒಂದೊಂದು ಕಡೆಯಲ್ಲೂ ಆ ಜೀವಿಗಳ ಪಕ್ಕದಲ್ಲಿ ನೆಲಸೋಕುವ ಚಕ್ರಗಳು ಕಾಣಿಸಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15-16 ಆ ಜೀವಿಗಳನ್ನು ನಾನು ನೋಡುತ್ತಿರುವಾಗ, ನೆಲಕ್ಕೆ ತಾಕಿದ್ದ ನಾಲ್ಕು ಚಕ್ರಗಳನ್ನು ಕಂಡೆನು. ಒಂದೊಂದು ಜೀವಿಯ ಪಕ್ಕದಲ್ಲಿ ಒಂದೊಂದು ಚಕ್ರಗಳಿದ್ದವು. ಆ ಎಲ್ಲಾ ಚಕ್ರಗಳು ಒಂದೇ ಪ್ರಕಾರವಾಗಿ ಕಾಣುತ್ತಿದ್ದವು. ಅವುಗಳು ಹೊಳೆಯುವ ಹಳದಿ ಬಣ್ಣದ ರತ್ನಗಳಿಂದ ಮಾಡಲ್ಪಟ್ಟಂತೆ ತೋರುತ್ತಿದ್ದವು. ಆ ಚಕ್ರದೊಳಗೆ ಇನ್ನೊಂದು ಚಕ್ರವಿದ್ದಂತೆ ತೋರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ನಾನು ಆ ಜೀವಿಗಳನ್ನು ನೋಡಲಾಗಿ, ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖವುಳ್ಳದ್ದಾಗಿರುವುದನ್ನು ನಾನು ನೋಡಿದೆನು. ಅಧ್ಯಾಯವನ್ನು ನೋಡಿ |