ಯೆಹೆಜ್ಕೇಲನು 1:16 - ಕನ್ನಡ ಸತ್ಯವೇದವು J.V. (BSI)16 ಆ ಚಕ್ರಗಳ ವರ್ಣವೂ ರಚನೆಯೂ ಹೇಗಿದ್ದವಂದರೆ - ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು [ಅಡ್ಡವಾಗಿ] ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಚಕ್ರಗಳ ವರ್ಣವೂ, ರಚನೆಯೂ ಹೇಗಿದ್ದವೆಂದರೆ, ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ಚಕ್ರಗಳ ವರ್ಣರಚನೆ ಹೇಗಿತ್ತೆಂದರೆ: ಅವುಗಳ ವರ್ಣ ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ಚಕ್ರಗಳ ಆಕಾರವೂ, ಅವುಗಳ ಕೆಲಸವೂ ಪೀತರತ್ನದ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ಮಾದರಿಯಾಗಿದ್ದವು. ಅವುಗಳ ಆಕಾರವೂ, ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು. ಅಧ್ಯಾಯವನ್ನು ನೋಡಿ |