ಯೆಹೆಜ್ಕೇಲನು 1:21 - ಕನ್ನಡ ಸತ್ಯವೇದವು J.V. (BSI)21 ಅವು ಮುಂದರಿಯುವಾಗ ಇವೂ ಮುಂದರಿಯುತ್ತಿದ್ದವು, ಅವು ನಿಂತುಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವು ಮುಂದೆ ಹೋಗುವಾಗ ಇವೂ ಮುಂದೆ ಹೋಗುತ್ತಿದ್ದವು, ಅವು ನಿಂತು ಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ಜೀವಿಗಳು ಮುಂದುವರಿಯುವಾಗ ಚಕ್ರಗಳೂ ಮುಂದುವರಿಯುತ್ತಿದ್ದವು, ಅವು ನಿಂತುಹೋಗುವಾಗ ಇವೂ ನಿಂತುಹೋಗುತ್ತಿದ್ದವು. ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಆ ಜೀವಿಗಳ ಆತ್ಮ ಚಕ್ರಗಳಲ್ಲಿಯೂ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಹೀಗೆ ಜೀವಿಗಳು ಚಲಿಸಿದಾಗ ಚಕ್ರಗಳು ಚಲಿಸಿದವು. ಜೀವಿಗಳು ನಿಂತಾಗ ಚಕ್ರಗಳೂ ನಿಂತವು. ಜೀವಿಗಳು ಗಾಳಿಯಲ್ಲಿ ಮೇಲಕ್ಕೆ ಹೋದರೆ, ಚಕ್ರಗಳೂ ಅವುಗಳೊಂದಿಗೆ ಮೇಲಕ್ಕೆ ಹೋದವು; ಯಾಕೆಂದರೆ ಜೀವಿಗಳನ್ನು ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆ ಜೀವಿಗಳು ಮುಂದುವರಿಯುವಾಗ, ಚಕ್ರಗಳೂ ಮುಂದುವರಿಯುತ್ತಿದ್ದವು. ಅವು ನಿಂತು ಹೋಗುವಾಗ, ಇವೂ ನಿಂತು ಹೋಗುತ್ತಿದ್ದವು. ಅವು ನೆಲದಿಂದ ಮೇಲಕ್ಕೆ ಏಳುವಾಗ, ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. ಏಕೆಂದರೆ ಆ ಜೀವಿಗಳ ಆತ್ಮ ಚಕ್ರಗಳಲ್ಲಿಯೂ ಇತ್ತು. ಅಧ್ಯಾಯವನ್ನು ನೋಡಿ |