ಯೆಹೆಜ್ಕೇಲನು 10:18 - ಕನ್ನಡ ಸತ್ಯವೇದವು J.V. (BSI)18 ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬಳಿಕ ಯೆಹೋವನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಗಳ ಮೇಲೆ ನಿಂತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಆಲಯದ ಹೊಸ್ತಿಲಿನ ಮೇಲಿನಿಂದ ಯೆಹೋವನ ಮಹಿಮೆಯು ಎದ್ದು ಕೆರೂಬಿದೂತರು ನಿಂತಿದ್ದ ಸ್ಥಳದ ಮೇಲೆ ನಿಂತುಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಯೆಹೋವ ದೇವರ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು. ಅಧ್ಯಾಯವನ್ನು ನೋಡಿ |