Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 10:21 - ಕನ್ನಡ ಸತ್ಯವೇದವು J.V. (BSI)

21 ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳಿದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ, ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯಹಸ್ತದಂಥ ಹಸ್ತಗಳು ಇದ್ದವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ, ನಾಲ್ಕು ರೆಕ್ಕೆಗಳೂ ಮತ್ತು ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯನ ಕೈಗಳಂತಿದ್ದ ಕೈಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪ್ರತಿಯೊಬ್ಬನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು. ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 10:21
6 ತಿಳಿವುಗಳ ಹೋಲಿಕೆ  

ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೇದು ಕೆರೂಬಿಯದು, ಎರಡನೇದು ಮನುಷ್ಯನದು, ಮೂರನೇದು ಸಿಂಹನದು, ನಾಲ್ಕನೇದು ಗರುಡಪಕ್ಷಿಯದು.


ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು.


ಮೊದಲನೆಯ ಜೀವಿಯು ಸಿಂಹದಂತಿತ್ತು; ಎರಡನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.


ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು, ಅವು ಆ ಮುಖಗಳೇ; ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು