ಯೆಹೆಜ್ಕೇಲನು 11:20 - ಕನ್ನಡ ಸತ್ಯವೇದವು J.V. (BSI)20 ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆಗ ಅವರು ನನ್ನ ಆಜ್ಞಾವಿಧಿಗಳಿಗೆ ವಿಧೇಯರಾಗುವರು. ನಾನು ಹೇಳುವದನ್ನು ಅವರು ಮಾಡುವರು. ಅವರು ನಿಜವಾಗಿಯೂ ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಅವರು ನನ್ನ ನಿಯಮಗಳನ್ನು ಕೈಗೊಂಡು ಜಾಗರೂಕತೆಯಿಂದ ಪಾಲಿಸುವರು. ನನ್ನ ನಿಯಮಗಳನ್ನು ಕೈಗೊಳ್ಳುವರು. ಅವರು ನನ್ನ ಜನರಾಗುವರು, ನಾನು ಅವರ ದೇವರಾಗುವೆನು. ಅಧ್ಯಾಯವನ್ನು ನೋಡಿ |