Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:22 - ಕನ್ನಡ ಸತ್ಯವೇದವು J.V. (BSI)

22 ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು, ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು. ಇಸ್ರಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಕೆರೂಬಿದೂತರು ತಮ್ಮ ರೆಕ್ಕೆಗಳನ್ನು ಚಾಚಿ ಆಕಾಶದಲ್ಲಿ ಹಾರಿಹೋದರು. ಚಕ್ರಗಳು ಅವುಗಳೊಂದಿಗೆ ಹೋದವು. ಮತ್ತು ಇಸ್ರೇಲಿನ ದೇವರ ಮಹಿಮೆಯು ಅವರ ಮೇಲ್ಗಡೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು. ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:22
6 ತಿಳಿವುಗಳ ಹೋಲಿಕೆ  

ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಯೆಹೋವನ ಆಲಯದ ಮೂಡಣಬಾಗಿಲ ಮುಂದೆ ನಿಂತವು,


ಮಳೆಗಾಲದಲ್ಲಿ ಮೇಘಮಂಡಲದೊಳಗೆ ಬಿಲ್ಲು ಹೊಳೆಯುವಂತೆ ಆತನ ಸುತ್ತಣ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದು ಕಣ್ಣಿಗೆ ಬೀಳಲು ನಾನು ಅಡ್ಡಬಿದ್ದು ಮಾತಾಡುವಾತನ ವಾಣಿಯನ್ನು ಕೇಳಿದೆನು.


ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಯೆಹೋವನು ಕೂಗಿ ಅವನಿಗೆ -


ಇದಲ್ಲದೆ ಯೆಹೋವನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲಿಯೂ ಮೇಘವು ತುಂಬಿತ್ತು; ಯೆಹೋವನ ತೇಜಸ್ಸಿನ ಅದ್ಭುತಕಾಂತಿಯು ಪ್ರಾಕಾರದಲ್ಲೆಲ್ಲಾ ವ್ಯಾಪಿಸಿತ್ತು.


ಇಗೋ, ಇಸ್ರಾಯೇಲಿನ ದೇವರ ತೇಜಸ್ಸು ಮೂಡಣ ಮಾರ್ಗವಾಗಿ ಬಂತು; ಆತನ ಧ್ವನಿಯು ಜಲಪ್ರವಾಹದ ಘೋಷದಂತಿತ್ತು; ಆತನ ತೇಜಸ್ಸಿನಿಂದ ಭೂವಿುಯು ಬೆಳಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು