ಯೆಹೆಜ್ಕೇಲನು 11:23 - ಕನ್ನಡ ಸತ್ಯವೇದವು J.V. (BSI)23 ಆಗ ಯೆಹೋವನ ತೇಜಸ್ಸು ಪಟ್ಟಣದ ಮಧ್ಯದೊಳಗಿಂದ ಏರಿ ಪಟ್ಟಣಕ್ಕೆ ಮೂಡಲಲ್ಲಿರುವ ಗುಡ್ಡದ ಮೇಲೆ ನಿಂತಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಯೆಹೋವನ ತೇಜಸ್ಸು ಪಟ್ಟಣದ ಮಧ್ಯದೊಳಗಿಂದ ಏರಿ ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಗ ಸರ್ವೇಶ್ವರನ ತೇಜಸ್ಸು ಪಟ್ಟಣದ ಮಧ್ಯದಿಂದ ಏರಿ, ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೆಹೋವನ ಮಹಿಮೆಯು ಆಕಾಶಕ್ಕೆ ಎತ್ತಲ್ಪಟ್ಟು ಜೆರುಸಲೇಮಿಗೆ ಪೂರ್ವದಲ್ಲಿರುವ ಬೆಟ್ಟದ ಮೇಲೆ ನಿಂತಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೆಹೋವ ದೇವರ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ, ಪಟ್ಟಣದ ಪೂರ್ವದಿಕ್ಕಿನಲ್ಲಿರುವ ಪರ್ವತದ ಮೇಲೆ ನಿಂತಿತು. ಅಧ್ಯಾಯವನ್ನು ನೋಡಿ |