Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:25 - ಕನ್ನಡ ಸತ್ಯವೇದವು J.V. (BSI)

25 ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸರ್ವೇಶ್ವರ ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನನ್ನೊಂದಿಗೆ ಸೆರೆವಾಸದಲ್ಲಿದ್ದ ಜನರಿಗೆ, ಯೆಹೋವನು ನನಗೆ ತೋರಿಸಿದ ಎಲ್ಲಾ ಸಂಗತಿಗಳ ಬಗ್ಗೆ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಮೇಲೆ ಯೆಹೋವ ದೇವರು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯಲ್ಲಿರುವವರಿಗೆ ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:25
5 ತಿಳಿವುಗಳ ಹೋಲಿಕೆ  

ಆಮೇಲೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ನುಡಿ.


ನಾನು ನಿನ್ನೊಡನೆ ಮತ್ತೆ ಮಾತಾಡುವ ಕಾಲದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯಬೇಕು; ಕೇಳುವವನು ಕೇಳಲಿ. ಕೇಳದವನು ಬಿಡಲಿ; ಅವರು ದ್ರೋಹದ ಜನವೇ.


ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಅವರು ಕೇಳಿದರೂ ಕೇಳದೆಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ನುಡಿಯಲೇಬೇಕು; ಅವರು ದ್ರೋಹಿಗಳೇ ಹೌದು.


ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು