ಯೆಹೆಜ್ಕೇಲನು 11:3 - ಕನ್ನಡ ಸತ್ಯವೇದವು J.V. (BSI)3 ಇವರು - ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಹಂಡೆ, ನಾವು ಮಾಂಸ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ‘ಮನೆಗಳನ್ನು ಕಟ್ಟುವ ಅಗತ್ಯ ಈಗಿಲ್ಲ. ಪಟ್ಟಣವು ಮಡಕೆಯಂತಿದೆ ಮತ್ತು ನಾವು ಮಾಂಸದಂತಿದ್ದೇವೆ’ ಎಂದು ಸುಳ್ಳು ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು, ‘ಇತ್ತೀಚಿಗೆ ನಮ್ಮ ಮನೆಗಳು ನಿರ್ಮಾಣವಾಗಿಲ್ಲವೇ? ಈ ಪಟ್ಟಣವು ಪಾತ್ರೆ, ಮತ್ತು ನಾವು ಅದರಲ್ಲಿರುವ ಮಾಂಸ,’ ಎನ್ನುತ್ತಾರೆ. ಅಧ್ಯಾಯವನ್ನು ನೋಡಿ |