Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 11:8 - ಕನ್ನಡ ಸತ್ಯವೇದವು J.V. (BSI)

8 ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು’” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಖಡ್ಗಕ್ಕೆ ಭಯಪಡುವವನಾದರೂ ನಾನು ನಿನ್ನ ಮೇಲೆ ಖಡ್ಗವನ್ನು ತರುವೆನು. ನಮ್ಮ ಒಡೆಯನಾದ ಯೆಹೋವನು ಈ ಮಾತುಗಳನ್ನು ನುಡಿದಿರುವದರಿಂದ ಇದು ನಡೆಯುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಖಡ್ಗಕ್ಕೆ ಭಯಪಟ್ಟಿರಿ. ನಾನು ನಿಮ್ಮ ಮೇಲೆ ಒಂದು ಖಡ್ಗವನ್ನು ತರುತ್ತೇನೆ. ಇದು ಸಾರ್ವಭೌಮ ಯೆಹೋವ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 11:8
13 ತಿಳಿವುಗಳ ಹೋಲಿಕೆ  

ದುಷ್ಟನಿಗೆ ಶಂಕಿಸಿದ್ದೇ ಸಂಭವಿಸುವದು; ಶಿಷ್ಟನಿಗೆ ಇಷ್ಟವು ಲಭಿಸುವದು.


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.


ನನಗೆ ಭಯವು ಹುಟ್ಟಿದೊಡನೆಯೇ ಆಪತ್ತು ಸಂಭವಿಸುವದು. ನಾನು ಯಾವದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವದು.


ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಅವನನ್ನು ನಂಬಾರು; ಮತ್ತು ರೋಮ್ ರಾಜ್ಯದವರು ಬಂದು ನಮ್ಮ ಸ್ಥಾನವನ್ನೂ ಜನವನ್ನೂ ಸೆಳಕೊಂಡಾರು ಅಂದರು.


ಕಬ್ಬಿಣದ ಆಯುಧದ ದೆಸೆಯಿಂದ ಓಡಿಹೋಗುವನು, ತಾಮ್ರದ ಬಿಲ್ಲು ಅವನನ್ನು ಇರಿಯುವದು.


ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸಲು ಹಟಹಿಡಿಯುವ ಎಲ್ಲಾ ಜನರಿಗೂ ಇದೇ ಗತಿಯಾಗುವದು; ಖಡ್ಗಕ್ಷಾಮವ್ಯಾಧಿಗಳಿಂದ ಸಾಯುವರು; ನಾನು ಅವರಿಗೆ ಬರಮಾಡುವ ವಿಪತ್ತಿನಿಂದ ಯಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು