ಯೆಹೆಜ್ಕೇಲನು 14:17 - ಕನ್ನಡ ಸತ್ಯವೇದವು J.V. (BSI)17 ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ ನಾನು ಅದನ್ನು ಆ ದೇಶಕ್ಕೆ ತಂದು ಜನಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ, ನಾನು ಅದನ್ನು ಆ ದೇಶಕ್ಕೆ ತಂದು, ಜನ ಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ ‘ಖಡ್ಗವೇ, ಆ ನಾಡನ್ನು ಹೊಕ್ಕುಹೋಗು’ ಎಂದು ಆಜ್ಞಾಪಿಸಿ ನಾನು ಅದನ್ನು ಆ ನಾಡಿಗೆ ತಂದು, ಜನ ಹಾಗು ಜಾನುವಾರುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನ್ನು ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ, ಅಧ್ಯಾಯವನ್ನು ನೋಡಿ |