Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 15:5 - ಕನ್ನಡ ಸತ್ಯವೇದವು J.V. (BSI)

5 ಆಗ ಯಾವ ಮುಟ್ಟಿಗಾದರೂ ಬರುವದೋ? ಇಗೋ, ಅದು ಇದ್ದ ಹಾಗೆಯೇ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದ್ದ ಹಾಗೆಯೆ ಇದ್ದಾಗ ಅದು ಬಾರಲಿಲ್ಲ ಯಾವ ಕೆಲಸಕ್ಕು. ಬೆಂಕಿಯಲ್ಲಿ ಸುಟ್ಟು ಇದ್ದಲಾದಾಗ ಯಾವುದಕ್ಕೆ ಬಂದೀತು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅದು ಸುಡುವ ಮೊದಲು ಅದರಿಂದ ಏನನ್ನೂ ಮಾಡಲಿಕ್ಕೆ ಆಗದಿದ್ದರೆ, ಅದು ಸುಟ್ಟ ನಂತರ ಏನೂ ಮಾಡಲಿಕ್ಕಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ, ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟುಹೋದ ಮೇಲೆ ಯಾವ ಕೆಲಸಕ್ಕೆ ಬಂದೀತು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 15:5
3 ತಿಳಿವುಗಳ ಹೋಲಿಕೆ  

ನೀವು ದೇಶದಲ್ಲಿ ಹೆಚ್ಚಿನ ವೃದ್ಧಿಗೆ ಬಂದಿರುವಾಗ ಇನ್ನು ಯೆಹೋವನ ನಿಬಂಧನಮಂಜೂಷದ ಪ್ರಸ್ತಾಪವಿರದು, ಅದು ಜ್ಞಾಪಕಕ್ಕೆಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು, ಇದು ಯೆಹೋವನ ನುಡಿ.


ಆಹಾ, ಅದನ್ನು ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವದು, ಮಧ್ಯಭಾಗವು ಇದ್ದಲಾಗುವದು;


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ವನವೃಕ್ಷಗಳಲ್ಲಿ ದ್ರಾಕ್ಷೆಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಕೊಟ್ಟಿದ್ದೇನೋ ಹಾಗೆಯೇ ನಾನು ಯೆರೂಸಲೇವಿುನವರನ್ನು [ನಾಶನಕ್ಕೆ] ಕೊಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು