ಯೆಹೆಜ್ಕೇಲನು 16:21 - ಕನ್ನಡ ಸತ್ಯವೇದವು J.V. (BSI)21 ನಿನ್ನ ಸೂಳೆತನವು ಅಲ್ಪಕಾರ್ಯವೆಂದು ಭಾವಿಸಿದಿಯೋ? ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ, ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿನ್ನ ಈ ಸೂಳೆತನ ಅಲ್ಪಕಾರ್ಯವೆಂದು ಭಾವಿಸಿದೆಯೋ? ಅದನ್ನು ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ ಮೂರ್ತಿಗಳಿಗೆ ಆಹುತಿಯಾಗಿಟ್ಟೆ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನೀನು ನನ್ನ ಗಂಡುಮಕ್ಕಳನ್ನು ಸಂಹರಿಸಿ ಬೆಂಕಿಯಲ್ಲಿ ದಾಟಿಸಿ ಆ ಸುಳ್ಳುದೇವರಿಗೆ ಕೊಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀನು ನನ್ನ ಮಕ್ಕಳನ್ನು ಕೊಂದು, ವಿಗ್ರಹಗಳಿಗೆ ಬಲಿಯಾಗಿ ಅರ್ಪಿಸಿದೆ. ಅಧ್ಯಾಯವನ್ನು ನೋಡಿ |