ಯೆಹೆಜ್ಕೇಲನು 16:24 - ಕನ್ನಡ ಸತ್ಯವೇದವು J.V. (BSI)24 ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ದಿಬ್ಬವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿದ್ದೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 “ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 “ನೀನು ಎಲ್ಲಾ ದುಷ್ಕೃತ್ಯಗಳನ್ನು ಮಾಡಿದ ನಂತರ ಸುಳ್ಳು ದೇವರುಗಳಿಗಾಗಿ ಎತ್ತರವಾದ ಸ್ಥಳಗಳಲ್ಲಿ ಹೆಚ್ಚು ಪೂಜಾಸ್ಥಳಗಳನ್ನು ಮಾಡಿದೆ. ಪ್ರತಿಯೊಂದು ರಸ್ತೆಯ ಚೌಕಗಳಲ್ಲಿ ಅನ್ಯದೇವರುಗಳಿಗಾಗಿ ಪೂಜಾಸ್ಥಳಗಳನ್ನು ಮಾಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನೀವು ನಿಮಗಾಗಿ ಒಂದು ದಿಬ್ಬವನ್ನು ನಿರ್ಮಿಸಿದ್ದೀರಿ ಮತ್ತು ಪ್ರತಿ ಸಾರ್ವಜನಿಕ ಚೌಕದಲ್ಲಿ ಎತ್ತರದ ದೇವಾಲಯವನ್ನು ನಿರ್ಮಿಸಿದ್ದೀರಿ. ಅಧ್ಯಾಯವನ್ನು ನೋಡಿ |