ಯೆಹೆಜ್ಕೇಲನು 16:44 - ಕನ್ನಡ ಸತ್ಯವೇದವು J.V. (BSI)44 ಆಹಾ, ಗಾದೆಗಳಲ್ಲಿ ಜಾಣರು ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 “ಆಹಾ, ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 “ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ಬಗ್ಗೆ ಖಂಡಿತವಾಗಿ ನುಡಿಯುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 “ಜ್ಞಾನೋಕ್ತಿಗಳನ್ನು ಉಲ್ಲೇಖಿಸಲು ಇಚ್ಛಿಸುವ ಪ್ರತಿಯೊಬ್ಬನು ನಿನ್ನ ವಿರುದ್ಧವಾಗಿ ಇದನ್ನು ಉಲ್ಲೇಖಿಸುವನು: ‘ತಾಯಿಯಂತೆ ಮಗಳು.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 “ ‘ “ತಾಯಿಯಂತೆ ಮಗಳು,” ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಪ್ರತಿಯೊಬ್ಬರು ಹೇಳುವರು. ಅಧ್ಯಾಯವನ್ನು ನೋಡಿ |