ಯೆಹೆಜ್ಕೇಲನು 16:50 - ಕನ್ನಡ ಸತ್ಯವೇದವು J.V. (BSI)50 ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡಿಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲಮಾಡಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲಮಾಡಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಸೊದೋಮಿಗೂ ಮತ್ತು ಆಕೆಯ ಹೆಣ್ಣು ಮಕ್ಕಳಿಗೂ ಅತಿರೇಕ ಜಂಬವು ಬಂದು ಭಯಂಕರ ಕೃತ್ಯಗಳನ್ನು ನನ್ನ ಮುಂದೆಯೇ ಮಾಡಿದರು. ಆದ್ದರಿಂದ ನಾನು ಅವರನ್ನು ನನ್ನಿಂದ ದೂರ ಮಾಡಿದೆನು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯವಾದವುಗಳನ್ನು ನಡೆಸಿದರು. ಆದ್ದರಿಂದ ನಾನು ಅದನ್ನು ನೋಡಿ, ಅವರನ್ನು ನಿರ್ಮೂಲ ಮಾಡಿದೆನು. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.