Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:56 - ಕನ್ನಡ ಸತ್ಯವೇದವು J.V. (BSI)

56 ಅರಾವಿುನ ಕುಮಾರ್ತೆಯರು, ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲಿಯೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವದಕ್ಕೆ ಮುಂಚೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಅರಾಮಿನ ಕುಮಾರ್ತೆಯರು ಮತ್ತು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮೊದಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಅರಾಮಿನ ಕುವರಿಯರು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುವರಿಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮುಂಚೆ, ನಿನ್ನ ಕೆಟ್ಟತನವು ಬೆಳಕಿಗೆ ಬರುವುದಕ್ಕೆ ಮೊದಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ದೇವರು ಹೇಳಿದ್ದೇನೆಂದರೆ, “ಹಿಂದೆ, ನೀನು ಜಂಬದಿಂದ ನಿನ್ನ ತಂಗಿ ಸೊದೋಮಳ ವಿಷಯವಾಗಿ ಗೇಲಿ ಮಾಡಿದ್ದೀ. ಹಾಗೆ ನೀನು ತಿರುಗಿ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ನಿನ್ನ ಸಹೋದರಿಯರಾದ ಸೊದೋಮನ್ನು ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:56
6 ತಿಳಿವುಗಳ ಹೋಲಿಕೆ  

ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ - ದೇವರೇ, ಸುಲುಕೊಳ್ಳುವವರೂ ಅನ್ಯಾಯಗಾರರೂ ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ; ಆದದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ ಎನ್ನುತ್ತಾ ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.


ಆಗ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ.


ನಿನ್ನ ಕೆಟ್ಟತನವು ಬೈಲಿಗೆ ಬರುವದಕ್ಕೆ ಮೊದಲು ಆ ನಿನ್ನ ಗರ್ವಕಾಲದಲ್ಲಿ ಸೊದೋಮೆಂಬ ನಿನ್ನ ತಂಗಿಯ ಹೆಸರು ನಿನ್ನ ಬಾಯಲ್ಲಿ ಬರಲೇ ಇಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು