ಯೆಹೆಜ್ಕೇಲನು 17:10 - ಕನ್ನಡ ಸತ್ಯವೇದವು J.V. (BSI)10 ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವದಲ್ಲವೆ; ಬೆಳೆದ ಪಾತಿಯಲ್ಲಿಯೇ ಒಣಗಿ ಹೋಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವುದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವುದಲ್ಲವೇ? ಬೆಳೆದ ಪಾತಿಯಲ್ಲಿಯೇ ಒಣಗಿಹೋಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾಟಿಕೊಂಡಿದ್ದ ಆ ಲತೆ ಸಮೃದ್ಧವಾಗಿಯೇ ಇರುವುದೇ? ಮೂಡಣಗಾಳಿ ಬಡಿಯುವಾಗ ಅದು ಖಂಡಿತವಾಗಿ ಬಾಡುವುದಲ್ಲವೆ? ಬೆಳೆದ ಪಾತಿಯಲ್ಲಿಯೇ ಅದು ಒಣಗಿಹೋಗುವುದಲ್ಲವೆ?” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಸಸಿಯು ನೆಟ್ಟಿದ ಸ್ಥಳದಲ್ಲಿ ಬೆಳೆಯುವುದೋ? ಇಲ್ಲ! ಪೂರ್ವದ ಬಿಸಿಗಾಳಿಯು ಬೀಸುವದು, ಆಗ ಸಸಿಯು ತಾನು ನೆಡಲ್ಪಟ್ಟಿದ್ದ ಸ್ಥಳದಲ್ಲೇ ಬಾಡಿಹೋಗಿ ಸಾಯುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೌದು, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವುದೇ? ಅದಕ್ಕೆ ಪೂರ್ವದಿಕ್ಕಿನ ಗಾಳಿ ಬಡಿಯುವಾಗ ಅದು ಸಂಪೂರ್ಣವಾಗಿ ಒಣಗುವುದಿಲ್ಲವೇ? ಅದು ಮೊಳೆತ ಪಾತಿಗಳಲ್ಲಿಯೇ ಒಣಗಿ ಹೋಗುವುದಿಲ್ಲವೇ?’ ” ಅಧ್ಯಾಯವನ್ನು ನೋಡಿ |