ಯೆಹೆಜ್ಕೇಲನು 18:12 - ಕನ್ನಡ ಸತ್ಯವೇದವು J.V. (BSI)12 ದೀನದರಿದ್ರರನ್ನು ಹಿಂಸಿಸಿ ಜನರ ಸೊತ್ತನ್ನು ಅಪಹರಿಸಿ ಸಾಲಗಾರನ ಒತ್ತೆಯನ್ನು ಬಿಗಿಹಿಡಿದು ವಿಗ್ರಹಗಳ ಕಡೆಗೆ ಕಣ್ಣೆತ್ತಿ ಅಸಹ್ಯಕಾರ್ಯವನ್ನು ಮಾಡಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೀನದರಿದ್ರರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಬಹುದು. ಜನರ ನಿಸ್ಸಹಾಯಕತೆಯ ಪ್ರಯೋಜನ ಪಡೆಯುತ್ತಿರಬಹುದು. ಒತ್ತೆಗೆ ತೆಗೆದುಕೊಂಡ ವಸ್ತುವನ್ನು ಹಿಂದಕ್ಕೆ ಕೊಡದೆ ಇದ್ದಿರಬಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನ್ನೂ ಅನೇಕ ಭಯಂಕರ ಕೃತ್ಯಗಳನ್ನೂ ಮಾಡಿದ್ದಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಬಡವರನ್ನೂ, ದರಿದ್ರರನ್ನೂ ಉಪದ್ರವಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ, ಒತ್ತೆಗಳನ್ನು ಹಿಂದೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯವಾದವುಗಳನ್ನು ಮಾಡಿ, ಅಧ್ಯಾಯವನ್ನು ನೋಡಿ |