ಯೆಹೆಜ್ಕೇಲನು 18:4 - ಕನ್ನಡ ಸತ್ಯವೇದವು J.V. (BSI)4 ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನ ಅಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಎಲ್ಲಾ ಪ್ರಾಣಗಳು ನನ್ನವೇ. ತಂದೆಯ ಪ್ರಾಣವೂ ಮಗನ ಪ್ರಾಣವೂ ನನ್ನವೇ. ಪಾಪಮಾಡುವವನು ಮಾತ್ರ ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು. ಅಧ್ಯಾಯವನ್ನು ನೋಡಿ |