ಯೆಹೆಜ್ಕೇಲನು 19:13 - ಕನ್ನಡ ಸತ್ಯವೇದವು J.V. (BSI)13 ಈಗ ಅದು ನೀರಿಲ್ಲದ ಬೆಂಗಾಡಿನಲ್ಲಿ ನಾಟಿಕೊಂಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಈಗ ಅದು ನೀರಿಲ್ಲದೆ ಬೆಂಗಾಡಿನಲ್ಲಿ ನಾಟಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದಹಿಸಿಬಿಟ್ಟಿತು ಅವುಗಳನು ಅಗ್ನಿಜ್ವಾಲೆಯು, ಈಗದು ನಾಟಿಕೊಂಡಿದೆ ನೀರಿಲ್ಲದ ಬೆಂಗಾಡಿನೊಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “‘ಈಗ ಆ ದ್ರಾಕ್ಷಾಬಳ್ಳಿಯನ್ನು ಮರುಭೂಮಿಯಲ್ಲಿ ನೆಡಲ್ಪಟ್ಟಿರುತ್ತದೆ. ಅದು ನೀರಿಲ್ಲದ ಬಂಜರು ಭೂಮಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಈಗ ಅದು ಮರುಭೂಮಿಯಲ್ಲಿ ಒಣಗಿ, ನೀರಿಲ್ಲದಂಥ ಪ್ರದೇಶದಲ್ಲಿ ನೆಡಲಾಗಿದೆ. ಅಧ್ಯಾಯವನ್ನು ನೋಡಿ |