Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:14 - ಕನ್ನಡ ಸತ್ಯವೇದವು J.V. (BSI)

14 ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ‘ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ನಾನು ಅವರನ್ನು ನಾಶಮಾಡಲಿಲ್ಲ. ಬೇರೆ ದೇಶದವರು ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ತರುವುದನ್ನು ನೋಡಿದರು. ನನ್ನ ಒಳ್ಳೆಯ ಹೆಸರನ್ನು ಅವರೆದುರಿನಲ್ಲಿ ಅವಮಾನಪಡಿಸುವದಕ್ಕೆ ನನಗೆ ಇಷ್ಟವಿರಲಿಲ್ಲ. ಆದ್ದರಿಂದ ಅವರ ಮುಂದೆ ಇಸ್ರೇಲನ್ನು ನಾಶಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:14
9 ತಿಳಿವುಗಳ ಹೋಲಿಕೆ  

ಆದರೂ ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡುವೆನು ಎಂಬದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.


ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.


ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಕೆಡಬಾರದಷ್ಟೆ; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.


ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.


ಆಮೇಲೆ ಸಕಲದೇಶಶಿರೋಮಣಿಯಾದ ಯಾವ ದೇಶವನ್ನು ಅವರಿಗೆ ವಾಗ್ದಾನ ಮಾಡಿದೆನೋ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸೆನೆಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು;


ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಾಯೇಲ್ಯರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲೀಸೆನು; ನಾನೇ ಯೆಹೋವ, ಇಸ್ರಾಯೇಲಿನ ಸದಮಲಸ್ವಾವಿು ಎಂದು ಜನಾಂಗಗಳಿಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು