ಯೆಹೆಜ್ಕೇಲನು 20:18 - ಕನ್ನಡ ಸತ್ಯವೇದವು J.V. (BSI)18 ಆಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ - ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಕೊಳ್ಳದೆ ಅವರ ಬೊಂಬೆಗಳಿಂದ ನಿಮ್ಮನ್ನು ಹೊಲಸುಮಾಡಿಕೊಳ್ಳದೆ ಇರಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆ ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, “ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಮೇಲೆ ನಾನು ಅವರ ಸಂತಾನದವರಿಗೆ - ‘ನೀವು ನಿಮ್ಮ ಪಿತೃಗಳ ಕಟ್ಟಳೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಗೊಳ್ಳದೆ ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರ ಮಕ್ಕಳಿಗೆ ನಾನು ಬುದ್ಧಿಹೇಳುತ್ತಾ, “ನಿಮ್ಮ ಪೂರ್ವಿಕರಂತೆ ನೀವಾಗಬೇಡಿರಿ. ಅವರ ಅಸಹ್ಯವಾದ ವಿಗ್ರಹಗಳಿಂದ ನಿಮ್ಮನ್ನು ನೀವು ಅಶುದ್ಧಮಾಡಿಕೊಳ್ಳಬೇಡಿರಿ. ಅವರ ಕಟ್ಟಳೆಗಳನ್ನು ಅನುಸರಿಸಬೇಡಿರಿ. ಅವರ ಆಜ್ಞೆಗಳಿಗೆ ವಿಧೇಯರಾಗಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಮರುಭೂಮಿಯಲ್ಲಿ ನಾನು ಅವರ ಮಕ್ಕಳಿಗೆ ಹೇಳಿದ್ದೇನೆಂದರೆ, “ನೀವು ನಿಮ್ಮ ತಂದೆಗಳ ನಿಯಮಗಳನ್ನು ಅನುಸರಿಸಬೇಡಿರಿ, ಅವರ ನ್ಯಾಯಗಳನ್ನು ಕೈಕೊಳ್ಳಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಮಾಡಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿ |