ಯೆಹೆಜ್ಕೇಲನು 20:23 - ಕನ್ನಡ ಸತ್ಯವೇದವು J.V. (BSI)23 ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇವಿುಸಿದ ಸಬ್ಬತ್‍ದಿನಗಳನ್ನು ಹೊಲೆಮಾಡಿ ತಮ್ಮ ಪಿತೃಗಳ ಬೊಂಬೆಗಳ ಮೇಲೆ ಕಣ್ಣುಹಾಕಿದ್ದರಿಂದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾನು ಅವರನ್ನು ಅನ್ಯಜನಾಂಗಗಳಲ್ಲಿ ಚದರಿಸುತ್ತೇನೆಂದೂ ದೇಶದಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಪ್ರಮಾಣ ಮಾಡಿ ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿ ತಮ್ಮ ಪಿತೃಗಳ ವಿಗ್ರಹಗಳಲ್ಲೇ ಆಸಕ್ತರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆಗ ನಾನು ಅಡವಿಯಲ್ಲಿ ಅವರೊಂದಿಗೆ ಇನ್ನೊಂದು ಮಾತುಕೊಟ್ಟೆನು. ನಾನು ಅವರನ್ನು ನಾನಾ ದೇಶಗಳಿಗೆ ಚದರಿಸಿಬಿಡುವೆನೆಂದು ಅವರಿಗೆ ತಿಳಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾನು ಅವರನ್ನು ಇತರ ಜನಾಂಗಗಳಲ್ಲಿ ಚದರಿಸುತ್ತೇನೆಂದೂ, ದೇಶಗಳಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಅವರ ಮೇಲೆ ಕೈಯೆತ್ತಿ ಪ್ರಮಾಣಮಾಡಿದೆನು. ಅಧ್ಯಾಯವನ್ನು ನೋಡಿ |