ಯೆಹೆಜ್ಕೇಲನು 20:33 - ಕನ್ನಡ ಸತ್ಯವೇದವು J.V. (BSI)33 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ, ನಿಮ್ಮ ಮೇಲೆ ದೊರೆತನಮಾಡುವೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜೀವದಾಣೆ, ನಾನು ರಾಜನಾಗಿ ನಿಮ್ಮ ಮೇಲೆ ದೊರೆತನ ಮಾಡುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ನನ್ನ ಬಲವಾದ ಕೈಯನ್ನು ಮತ್ತು ಶಕ್ತಿಯುತವಾದ ತೋಳನ್ನು ಮೇಲೆತ್ತಿ ನಿಮ್ಮನ್ನು ದಂಡಿಸುವೆನು. ನಿಮ್ಮ ವಿರುದ್ಧವಾಗಿ ನನ್ನ ಕೋಪವನ್ನು ತೋರ್ಪಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡೆಸುತ್ತೇನೆ. ಅಧ್ಯಾಯವನ್ನು ನೋಡಿ |