ಯೆಹೆಜ್ಕೇಲನು 20:49 - ಕನ್ನಡ ಸತ್ಯವೇದವು J.V. (BSI)49 ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೆ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ ಎಂಬದಾಗಿ ಅರಿಕೆಮಾಡಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 “ಆಗ ನಾನು, ‘ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೇ?’ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ” ಎಂಬುದಾಗಿ ಅರಿಕೆಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಆಗ ನಾನು - “ಅಯ್ಯೋ, ಸರ್ವೇಶ್ವರನಾದ ದೇವರೇ, ‘ಅವನು ಒಗಟುಗಾರನಲ್ಲವೆ?’ ಎಂದು ಈ ಜನರು ನನ್ನ ಬಗ್ಗೆ ಆಡಿಕೊಳ್ಳುತ್ತಾರೆ” ಎಂದು ಅರಿಕೆಮಾಡಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್49 ಆಗ ನಾನು (ಯೆಹೆಜ್ಕೇಲ್), “ಅಯ್ಯೋ, ನನ್ನ ಒಡೆಯನಾದ ಯೆಹೋವನೇ, ನಾನು ಇದನ್ನೆಲ್ಲಾ ಹೇಳಿದರೆ, ನಿಗೂಢವಾದ ಕಥೆಗಳನ್ನು ಹೇಳುತ್ತಿದ್ದೇನೆಂದು ಹೇಳುವರು. ಮತ್ತು ನನಗೆ ಇನ್ನೆಂದಿಗೂ ಕಿವಿಗೊಡುವದಿಲ್ಲ” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 ಆಗ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ‘ಅವನು ಸಾಮ್ಯಗಳನ್ನು ಹೇಳುವುದಿಲ್ಲವೇ?’ ಎಂದು ನನ್ನ ವಿಷಯದಲ್ಲಿ ಅವರು ಹೇಳುತ್ತಾರೆ,” ಎಂದೆನು. ಅಧ್ಯಾಯವನ್ನು ನೋಡಿ |